By: Oneindia Kannada Video Team
Published : March 14, 2017, 12:02

ಜನಾರ್ಧನ ರೆಡ್ಡಿ ವಿರುದ್ಧದ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

Subscribe to Oneindia Kannada

ಆರ್ಥಿಕ ಅವ್ಯವಹಾರಗಳ ಕಾಯ್ದೆಯಡಿಯಲ್ಲಿ ಮಾಜಿ ಸಚಿವ ಜನಾರ್ಧನ ರೆಡ್ಡಿ ವಿರುದ್ಧ ಜಾರಿ ನಿರ್ದೇಶನಾಲಯ ದಾಖಲಿಸಿದ್ದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಅಲ್ಲದೆ, ಜಾರಿ ನಿರ್ದೇಶನಾಲಯ ವಶಪಡಿಸಿಕೊಂಡಿರುವ ರೆಡ್ಡಿಗೆ ಸೇರಿರುವ 900 ಕೋಟಿ ರು. ಆಸ್ತಿಯನ್ನು ಹಿಂದಿರುಗಿಸುವಂತೆ ಸೂಚನೆ ನೀಡಿದೆ.

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!