By : Oneindia Kannada Video Team
Published : May 17, 2017, 03:15

ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಅವರು ಲಕ್ನೋದಲ್ಲಿ ನಿಗೂಢ ಸಾವು

ರಾಜ್ಯ ಸರ್ಕಾರದ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ಕುಂದುಕೊರತೆ ಇಲಾಖೆಯ ಆಯುಕ್ತರಾಗಿದ್ದ ಅನುರಾಗ್ ತಿವಾರಿ ಅವರು ಲಕ್ನೋದಲ್ಲಿ ಸಾವಿಗೀಡಾಗಿದ್ದಾರೆ. ಆ ಸಾವು ಹೃದಯಾಘಾತದಿಂದ ಆಗಿರಬಹುದೆಂದು ಪೊಲೀಸರು ಊಹಿಸಿದ್ದಾರೆ, ಈ ವಿಡಿಯೋ ನೋಡಿ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!