By : Oneindia Kannada Video Team
Published : January 19, 2017, 04:16

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ 6 ಜನ ಆಯ್ಕೆಯಾಗಿದ್ದಾರೆ!!

ಬುಧವಾರ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ, ಫೆಬ್ರವರಿ 12 ರಂದು ಕೊಂಕಣಿ ಲೋಕೋತ್ಸವ ಸಮಾರೋಪ ಸಮಾರಂಭದಲ್ಲಿ 2016 ರ ವಾರ್ಷಿಕ ಗೌರವ ಮತ್ತು ಪುಸ್ತಕ ಪ್ರಶಸ್ತಿ ಪರಿಚಯಿಸಿರುವ ಬಗ್ಗೆ ಘೋಷಿಸಿತು. ಒಟ್ಟು ಆರು ಜನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.


Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!