By : Oneindia Kannada Video Team
Published : March 23, 2018, 04:46

ಕರ್ನಾಟಕ ರಾಜ್ಯಸಭಾ ಮತದಾನದಲ್ಲಿ ಎಚ್ ಡಿ ರೇವಣ್ಣ ಹೈ ಡ್ರಾಮಾ

ರಾಜ್ಯಸಭೆ ಚುನಾವಣೆ ಮತದಾನದ ವೇಳೆ ಜೆಡಿಎಸ್ ನಾಯಕರ ಹೈಡ್ರಾಮಾ ಕಂಡು ಎಲ್ಲರೂ ಒಮ್ಮೆ ಅವಾಕ್ಕಾದರು. ಮತದಾನ ಕೇಂದ್ರದಲ್ಲಿ ಗದ್ದಲ, ಗೊಂದಲದ ನಡುವೆ ಮತದಾನ ಸಾಗಿತು. 'ಚುನಾವಣೆ ನಿಲ್ಲಿಸಿ, ರಿಟರ್ನಿಂಗ್ ಆಫೀಸರ್ ಕಾಂಗ್ರೆಸ್ ಪರ ಇದ್ದಾರೆ' ಎಂದು ರೇವಣ್ಣ ಕೂಗಾಡಿದ ಘಟನೆ ನಡೆಯಿತು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!