By : Oneindia Kannada Video Team
Published : April 27, 2017, 05:14

ಬ್ಯಾಂಕ್ ಗಳೆಲ್ಲ ಕನ್ನಡದಲ್ಲೇ ವ್ಯವಹರಿಸಬೇಕು, ಕರವೇ ಅಧ್ಯಕ್ಷರ ಆಗ್ರಹ

ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಷ್ಟ್ರೀಕೃತ ಬ್ಯಾಂಕುಗಳ ಎಲ್ಲಾ ಶಾಖೆಗಳಿಗೆ ಹಿಂದಿ ಭಾಷೆ ಬಳಕೆಯ ವಿರುದ್ದ ಕರ್ನಾಟಕ ರಕ್ಷಣಾ ವೇದಿಕೆ ಎಚ್ಚರಿಕೆ ನೀಡಿದೆ.
ಬ್ಯಾಂಕುಗಳನ್ನು ಇನ್ನು ಮುಂದೆ ಕನ್ನಡದಲ್ಲಿ ಮಾತ್ರ ವ್ಯವಹಾರ ನಡೆಯಬೇಕು. ಯಾರೇ ಸಿಬ್ಬಂದಿಯೂ ಹಿಂದಿಯಲ್ಲಿ ಗ್ರಾಹಕರೊಂದಿಗೆ ಮಾತನಾಡಕೂಡದು ಎಂದು ತಿಳಿಸಿದ್ದಾರೆ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!