By: Oneindia Kannada Video Team
Published : September 27, 2017, 05:47

2018ರ ಎಸ್ ಎಸ್ ಎಲ್ ಸಿ ಪರೀಕ್ಷಾ ಶುಲ್ಕ ನೋಂದಣಿ ಗಡುವು ವಿಸ್ತರಣೆ

Subscribe to Oneindia Kannada

2018 ಮಾರ್ಚ್ ಅಥವಾ ಮೇನಲ್ಲಿ ನಡೆಯಲಿರುವ ಎಸ್ ಎಸ್ ಎಲ್ ಸಿ (10ನೇ ತರಗತಿ) ವಾರ್ಷಿಕ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳ ನೋಂದಣಿ, ಶುಲ್ಕ ಪಾವತಿಸುವ ದಿನಾಂಕವನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ವಿಸ್ತರಿಸಿ ಆದೇಶ ಹೊರಡಿಸಿದೆ. ಖಾಸಗಿ ಅಭ್ಯರ್ಥಿಗಳು ಜಿಲ್ಲಾ ಉಪ ನಿರ್ದೇಶಕರ ಕಚೇರಿ (ಡಿಡಿಪಿಐ)ಯಲ್ಲಿ ನೋಂದಣಿ ಮಾಡಿಕೊಳ್ಳಲು ಕೊನೆಯ ದಿನಾಂಕವನ್ನು ಅಕ್ಟೋಬರ್ 9, 2017ರವರೆಗೆ ವಿಸ್ತರಿಸಲಾಗಿದೆ.

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!