By : Oneindia Kannada Video Team
Published : September 09, 2017, 05:03

ಕಾರ್ನಡ್ , ಬರಗೂರು ಸೇರಿ 17 ಸಾಹಿತಿ, ಚಿಂತಕರಿಗೆ ಬಿಗಿಭದ್ರತೆ

ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಯ ನಂತರ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ, ಕಾರ್ನಡ್, ಬರಗೂರು ರಾಮಚಂದ್ರಪ್ಪ ಸೇರಿದಂತೆ 17 ಅಗ್ರ ಚಿಂತಕರು ಹಾಗೂ ಸಾಹಿತಿಗಳಿಗೆ ಭದ್ರತೆ ಒದಗಿಸಲು ನಿರ್ಧರಿಸಿದೆ..

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!