By: Oneindia Kannada Video Team
Published : April 28, 2017, 04:13

ಕರ್ನಾಟಕ ರಾಜ್ಯ ಭ್ರಷ್ಟಾಚಾರದಲ್ಲಿ ನ೦ 1 ರಾಜ್ಯ

Subscribe to Oneindia Kannada

ಮಾಧ್ಯಮ ಅಧ್ಯಯನ ಸಂಸ್ಥೆಯೊಂದು ದೇಶದಾದ್ಯಂತ ನಡೆಸಿರುವ ಸಮೀಕ್ಷೆಯಲ್ಲಿ ಕರ್ನಾಟಕ ದೇಶದ ಅತಿ ಭ್ರಷ್ಟ ರಾಜ್ಯವೆಂಬ ಕೆಟ್ಟ ಸಾಧನೆಗೆ ಪಾತ್ರವಾಗಿದೆ.ಸೆಂಟರ್ ಫಾರ್ ಮೀಡಿಯಾ ಸ್ಟಡೀಸ್ ಎಂಬ ಸಂಸ್ಥೆ ದೇಶದ 20 ಪ್ರಮುಖ ರಾಜ್ಯಗಳಲ್ಲಿ ಇತ್ತೀಚೆಗೆ ತಾನು ಸಮೀಕ್ಷೆ ನಡೆಸಿದ್ದಾಗಿ ಹೇಳಿದೆ.


Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!