By: Oneindia Kannada Video Team
Published : December 27, 2016, 11:59

ತ್ರಿಶತಕ ಶೂರ ಕರುಣ್ ನಾಯರ್ ನಿಜಕ್ಕೂ 'ಅಸಾಧಾರಣ'

Subscribe to Oneindia Kannada

ಕರ್ನಾಟಕದ ಹೆಮ್ಮೆಯ ಕ್ರಿಕೆಟ್ ಪಟು ಕರುಣ್ ಕಲಾಧರಣ್ ನಾಯರ್ ಮೂಲತಃ ಕೇರಳದವರಾಗಿದ್ದರೂ ಕರ್ನಾಟಕದ ಪರ ಕ್ರಿಕೆಟ್ ಆಟವಾಡುತ್ತಾರೆ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಅಜೇಯ ತ್ರಿಶತಕ ಸಿಡಿಸಿ ಹಲವಾರು ದಾಖಲೆಗಳನ್ನು ಧೂಳಿಪಟ ಮಾಡಿದ್ದಾರೆ. ಅವರ ಈ ಸಾಧನೆಗೆ ಅಭಿನಂದನೆಗಳು ಸುರಿಮಳೆಯಾಗುತ್ತಿದೆ. ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ಕರುಣ್ ಅವರನ್ನು ಅಭಿನಂದಿಸಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!