By : Oneindia Kannada Video Team
Published : February 09, 2017, 10:51

ಅಜೇಯ 303 ಬಾರಿಸಿದರೂ ಕರುಣ್ ಗೆ ಲಕ್ ಇಲ್ಲ, ತಂಡದಿಂದ ಔಟ್!

ಟೆಸ್ಟ್ ಇತಿಹಾಸದಲ್ಲೇ ಉತ್ತಮ ಸಾಧನೆ ಬರೆದ ಕರ್ನಾಟಕದ ಆಟಗಾರ ಕರುಣ್ ನಾಯರ್ ಅವರ ಅಜೇಯ 303ರನ್ ಅವರನ್ನು ತಂಡದಲ್ಲಿ ಉಳಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಬಾಂಗ್ಲಾದೇಶ ವಿರುದ್ಧದ ಐತಿಹಾಸಿಕ ಟೆಸ್ಟ್ ಪಂದ್ಯಕ್ಕೆ ಕರುಣ್ ನಾಯರ್ ಅವರನ್ನು ಆಯ್ಕೆ ಮಾಡಲು ಸಾಧ್ಯವಿಲ್ಲ ಎಂಬ ಸುಳಿವನ್ನು ನಾಯಕ ವಿರಾಟ್ ಕೊಹ್ಲಿ ನೀಡಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!