By : Oneindia Kannada Video Team
Published : September 18, 2017, 01:39

ಕಾರವಾರ : ನಾಗರಮಡಿ ಫಾಲ್ಸ್ ನಲ್ಲಿ ಸಿಲುಕಿ ಆರು ಜನ ಪ್ರವಾಸಿಗರು ನೀರು ಪಾಲು

ಪ್ರವಾಸಕ್ಕೆಂದು ಬಂದಿದ್ದ ಆರು ಜನ ಪ್ರವಾಸಿಗರು ನೀರಿನಲ್ಲಿ ಕೊಚ್ಚಿಹೋದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಚಂಡಿಯಾ ಬಳಿಯ ನಾಗರಮಡಿ ಫಾಲ್ಸ್ ನಲ್ಲಿ ನಡೆದಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!