By : Oneindia Kannada Video Team
Published : July 31, 2017, 04:19

ಕಾವ್ಯ ಆತ್ಮಹತ್ಯೆ ನಂತರ ಪೊಲೀಸ್ ಅಧಿಕಾರಿಗಳಿಗೆ ಸಿಕ್ಕಿದೆ ಪೋಸ್ಟ್ ಮಾರ್ಟಮ್ ರಿಪೋರ್ಟ್

ರಾಜ್ಯಾದ್ಯಂತ ಸುದ್ದಿಯಾಗಿರುವ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ ಕಾವ್ಯ ಪೂಜಾರಿ ಅವರ ಆತ್ಮಹತ್ಯೆ ಮರಣೋತ್ತರ ಪರೀಕ್ಷೆಯ ವರದಿ ಇದೀಗ ಪೊಲೀಸರ ಕೈ ಸೇರಿದೆ. ವರದಿಯಲ್ಲಿ ವಿದ್ಯಾರ್ಥಿನಿ ಕಾವ್ಯ ಆತ್ಮಹತ್ಯೆಗೆ ಶರಣಾಗಿರುವ ಬಗ್ಗೆ ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹಿರಿಯ ಅಧಿಕಾರಿಗಳೊಂದಿಗೆ ವರದಿಯನ್ನು ಪರಿಶೀಲನೆ ನಡೆಸುತ್ತಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!