By: Oneindia Kannada Video Team
Published : January 12, 2017, 01:20

ಕೀರ್ತನ, ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ

Subscribe to Oneindia Kannada

ಪೋಷಕರನ್ನು ಹೆದರಿಸಲು ಹೋಗಿ ಪ್ರಾಣತೆತ್ತ ವಿದ್ಯಾರ್ಥಿನಿ.ಬ್ಯಾಟರಾಯನಪುರದ ಬಾಪೂಜಿನಗರದ ಕೀರ್ತನಾ ಮೃತ ದುರ್ದೈವಿ. ಖಾಸಗೀ ಕಾಲೇಜಿನ ಪಿಯುಸಿ ಓದುತ್ತಿದ್ದ ಕೀರ್ತನಾ ಪ್ರತಿದಿನ ಕಾಲೇಜು 4:30ಕ್ಕೆ ಮುಗಿದರೂ ಆಕೆ ಮನೆಗೆ ಬರುತ್ತಿದ್ದದ್ದು ಮಾತ್ರ ರಾತ್ರಿ 8:30ಕ್ಕೆ.ಆಕೆ ನೇಣುಹಾಕಿಕೊಳ್ಳುವ ಹಾಗೆ ನಾಟಕ ಮಾಡಿದ್ದು ತಂದೆ ಆಕೆಯನ್ನುತಡೆಯುವ ವೇಳೆಗಾಗಲೇ ಆಕೆ ನೇಣಿಗೆ ಶರಣಾಗಿ ಪ್ರಾಣ ಕಳೆದುಕೊಂಡಿದ್ದಾಳೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!