By : Oneindia Kannada Video Team
Published : July 21, 2017, 04:34

ತವರು ದೇಶ ದಕ್ಷಿಣ ಆಫ್ರಿಕಾ ಪರ ಬ್ಯಾಟ್ ಬೀಸಲಿದ್ದಾರೆ ಪೀಟರ್ಸನ್

40 ವರ್ಷ ವಯಸ್ಸಿನಲ್ಲಿ ಮತ್ತೊಮ್ಮೆ ಕ್ರಿಕೆಟ್ ಇನ್ನಿಂಗ್ಸ್ ಆರಂಭಿಸಲು ಕ್ರಿಕೆಟರ್ ಕೆವಿನ್ ಪೀಟರ್ಸನ್ ಇಚ್ಛಿಸಿದ್ದಾರೆ. ಆದರೆ, ಇಂಗ್ಲೆಂಡ್ ಬದಲಿಗೆ ತಮ್ಮ ತವರು ದೇಶ ದಕ್ಷಿಣ ಆಫ್ರಿಕಾ ಪರ ಬ್ಯಾಟ್ ಬೀಸಲು ಮುಂದಾಗಿದ್ದಾರೆ , ಈ ವಿಡಿಯೋ ನೋಡಿ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!