By : Oneindia Kannada Video Team
Published : February 10, 2018, 04:02

ಚುನಾವಣೆಗೆ ಮುಂಚೆ ಯುವಕರಿಗೆ ಸಂದೇಶ ನೀಡಿದ ಕಿಚ್ಚ ಸುದೀಪ್

ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೇನೂ ಕೆಲವೇ ತಿಂಗಳು ಮಾತ್ರ ಬಾಕಿಯಿದೆ. ಎಲ್ಲ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನ ಅಂತಿಮಗೊಳಿಸಿ, ಪ್ರಚಾರಕ್ಕಾಗಿ ಸ್ಟಾರ್ ಕಲಾವಿದರನ್ನ ಕರೆತರುವ ಪ್ರಯತ್ನ ಮಾಡುತ್ತಿದೆ. ಇನ್ನು ಕಿಚ್ಚ ಸುದೀಪ್ ಈ ಬಾರಿ ಚುನಾವಣ ಅಖಾಡಕ್ಕೆ ಧುಮುಕುತ್ತಾರೆ, ರಾಜಕೀಯ ಪಕ್ಷದ ಪರ ಪ್ರಚಾರ ಮಾಡ್ತಾರೆ ಎನ್ನಲಾಗಿದೆ. ಈ ಮಧ್ಯೆ ಸುದೀಪ್ ಅವರು ಮತದಾನದ ಬಗ್ಗೆ ಕ್ಯಾಂಪೈನ್ ಆರಂಭಿಸಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!