By : Oneindia Kannada Video Team
Published : July 24, 2017, 06:01

ಗುಣಮಟ್ಟದ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನ ತಯಾರು ಮಾಡಿ ಸೈ ಎನಿಸಿಕೊಂಡ ಕೆ ಎಂ ಎಫ್

ದೇಶದಲ್ಲಿಯೇ ಗುಣಮಟ್ಟದ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ತಯಾರಿಸುವಲ್ಲಿ ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ಸೈ ಎನಿಸಿಕೊಂಡಿದೆ. ರಾಷ್ಟ್ರೀಯ ಹೈನು ಅಭಿವೃದ್ಧಿ ನಿಗಮವು ನೀಡುವ ಉತ್ಕೃಷ್ಟ ಗುಣಮಟ್ಟದ 'ಕ್ವಾಲಿಟಿ ಮಾರ್ಕ್‌' ಪ್ರಮಾಣಪತ್ರವು ಕರ್ನಾಟಕ ಸಹಕಾರಿ ಹಾಲು ಮಹಾಮಂಡಳದ (ಕೆಎಂಎಫ್) ಡೇರಿಗಳಿಗೆ ದೊರೆತಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!