• search
  • Live TV
By : Oneindia Video Kannada Team
Published : August 27, 2018, 06:03
Duration : 02:22

Kodagu Floods : ಕೊಡಗು ಪ್ರವಾಹದಿಂದ ಮನೆಯನ್ನ ಕಳೆದುಕೊಂಡು ಕಣ್ಣೀರಿಡುತ್ತಿದ್ದಾರೆ ಸಂತ್ರಸ್ತರು

ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗ ಕೊಡಗಿನ ಜೋಡುಪಾಲ, ಮದೆನಾಡು , ಮಣ್ಣಂಗೇರಿಯಲ್ಲಿ ಭೂ ಕುಸಿತ ಸೇರಿದಂತೆ ಜಲಸ್ಫೋಟದ ಕರಾಳ ದುರಂತ ಸಂಭವಿಸಿ ಹತ್ತು ದಿನ ಕಳೆದಿದೆ. ಅಲ್ಲಿನ ಮೂರು ಗ್ರಾಮಗಳ ನೂರಾರು ನಿವಾಸಿಗಳು ಇನ್ನು ಸುಳ್ಯದ ಅರಂತೋಡು, ಸಂಪಾಜೆ, ಕಲ್ಲಗುಂಡಿಯ ಸಂತ್ರಸ್ತರ ಕೇಂದ್ರದಲ್ಲಿ ದಿನ ದೂಡುತ್ತಿದ್ದಾರೆ.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!