By : Oneindia Kannada Video Team
Published : July 03, 2017, 11:15

ಕೋಡಿಶ್ರೀಗಳು ನುಡಿದ ಭವಿಷ್ಯ ಕುಮಾರಸ್ವಾಮಿ ಆಗ್ತಾರಾ ಸಿಎಂ?

ಅರಸೀಕೆರೆ ಹಾರನಹಳ್ಳಿ ಕೋಡಿಮಠ ಸಂಸ್ಥಾನದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮಿಯವರು ಹಾಸನದಲ್ಲಿ ಶನಿವಾರ (ಜು 1) ಮುಂದಿನ ಅಸೆಂಬ್ಲಿ ಚುನಾವಣೆಯ ಬಗ್ಗೆ ಮಾರ್ಮಿಕವಾಗಿ ಭವಿಷ್ಯ ನುಡಿದಿದ್ದಾರೆ, ಈ ವಿಡಿಯೋ ನೋಡಿ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!