By: Oneindia Kannada Video Team
Published : March 02, 2017, 11:09

ಬಿಸಿಸಿಐ ನೀಡಲಿರುವ ಪ್ರತಿಷ್ಠಿತ ಪ್ರಶಸ್ತಿಗೆ ಭಾರತ ವಿರಾಟ್ ಕೊಹ್ಲಿ ಮತ್ತು ಅಶ್ವಿನ್ ಆಯ್ಕೆ

Subscribe to Oneindia Kannada

ಟೀಂ ಇಂಡಿಯಾದ ನಾಯಾಕ ವಿರಾಟ್ ಕೊಹ್ಲಿ ಅವರು ಮಾರ್ಚ್ 8ರಂದು ನಡೆಯುವ ಸಮಾರಂಭದಲ್ಲಿ ಹ್ಯಾಟ್ರಿಕ್ ಬಾರಿಸಲಿದ್ದಾರೆ. ಆರ್ ಅಶ್ವಿನ್ ಅವರು ಎರಡನೇ ಬಾರಿಗೆ ಈ ಪ್ರಶಸ್ತಿಗೆ ಭಾಜನರಾರಾಗುತ್ತಿದ್ದಾರೆ. ಪ್ರತಿಷ್ಠಿತ ಪಾಲಿ ಉಮ್ರಿಗರ್ ಪ್ರಶಸ್ತಿ ಹಾಗೂ ದಿಲೀಪ್ ಸರ್ದೇಸಾಯಿ ಪ್ರಶಸ್ತಿಗೆ ಕ್ರಮವಾಗಿ ಈ ಇಬ್ಬರು ಶ್ರೇಷ್ಠ ಕ್ರಿಕೆಟರ್ ಗಳು ಆಯ್ಕೆಯಾಗಿದ್ದಾರೆ.

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!