By: Oneindia Kannada Video Team
Published : June 23, 2017, 10:28

ಕುಂಬ್ಳೆ ಬಗ್ಗೆ ಹಳೆ ಟ್ವೀಟ್ ಡಿಲೀಟ್ ಮಾಡಿದ್ರು ಕೊಹ್ಲಿ

Subscribe to Oneindia Kannada

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರ ವಿರುದ್ಧ ಕ್ರಿಕೆಟ್ ಪ್ರೇಮಿಗಳು ಕೆಂಗಣ್ಣು ಬೀರಿದ್ದಾರೆ. ಅನಿಲ್ ಕುಂಬ್ಳೆ ಅವರು ಕೋಚ್ ಸ್ಥಾನದಿಂದ ಕೆಳಗಿಳಿಯಲು ಕೊಹ್ಲಿಯೇ ಕಾರಣ ಎಂಬುದು ಒಂದೆಡೆಯಾದರೆ, ಇನ್ನೊಂದೆಡೆ ಕುಂಬ್ಳೆ ಬಗೆಗಿನ ಹಳೆ ಟ್ವೀಟ್ ವೊಂದನ್ನು ಕೊಹ್ಲಿ ಡಿಲೀಟ್ ಮಾಡಿರುವುದು ಈಗ ವಿವಾದಕ್ಕೆ ಕಾರಣವಾಗಿದೆ, ಈ ವಿಡಿಯೋ ನೋಡಿ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!