By: Oneindia Kannada Video Team
Published : June 09, 2017, 01:38

ಅತಿ ಹೆಚ್ಚು ಸಂಭಾವನೆ ಪಡೆಯುವ ಟಾಪ್ 100ರಲ್ಲಿ ಕೊಹ್ಲಿಗೆ ಸ್ಥಾನ

Subscribe to Oneindia Kannada

ವಿಶ್ವವಿಖ್ಯಾತ ನಿಯತಕಾಲಿಕೆ, 'ಫೋರ್ಬ್ಸ್', ವಿಶ್ವದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ 100 ಆಟಗಾರರ ಪಟ್ಟಿಯನ್ನು ತಯಾರಿಸಿದ್ದು, ಅದರಲ್ಲಿ ಭಾರತೀಯ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ 89ನೇ ಸ್ಥಾನ ಪಡೆದಿದ್ದಾರೆ, ಈ ವಿಡಿಯೋ ನೋಡಿ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!