• search
  • Live TV
By : Oneindia Video Kannada Team
Published : January 24, 2019, 10:23
Duration : 00:53

ನ್ಯೂಜಿಲೆಂಡ್ ವಿರುದ್ಧದ ಕೊನೆ 2 ಪಂದ್ಯಕ್ಕೆ ವಿರಾಟ್ ಕೊಹ್ಲಿ ಅಲಭ್ಯ..!

ಕಿವೀಸ್ ವಿರುದ್ಧದ ಐದು ಏಕದಿನ ಪಂದ್ಯಗಳ ಸರಣಿಯ ಕೊನೆಯ 2 ಏಕದಿನ ಪಂದ್ಯ ಹಾಗೂ 3 ಪಂದ್ಯಗಳ ಟಿ-20 ಸರಣಿಯಿಂದ ಪಂದ್ಯಗಳಿಗೆ ಕೊಹ್ಲಿ ಅಲಭ್ಯರಾಗಲಿದ್ದು, ಅವರಿಗೆ ವಿಶ್ರಾಂತಿ ನೀಡಲು ತೀರ್ಮಾನಿಸಲಾಗಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಪ್ರಕಟಿಸಿದೆ.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!