By : Oneindia Kannada Video Team
Published : February 01, 2018, 11:32

ಕೆ ಪಿ ಟಿ ಸಿ ಎಲ್ ಉದ್ಯೋಗ ನೇಮಕಾತಿ : ಕನ್ನಡಿಗರಿಗೆ ಅನ್ಯಾಯ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ಸಹಾಯಕ ಇಂಜಿನಿಯರ್, ಸಹಾಯಕ ಲೆಕ್ಕಾಧಿಕಾರಿ, ಜೂನಿಯರ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿತ್ತು. ಆದರೆ ಇಲ್ಲಿ ಕನ್ನಡಿಗರಿಗೆ ಅನ್ಯಾಯವಾಗಿದೆ. ಕನ್ನಡಿಗರನ್ನ ಕೆ ಪಿ ಟಿ ಸಿ ಎಲ್ ಕಡೆಗಣಿಸಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!