By: Oneindia Kannada Video Team
Published : August 14, 2017, 02:30

ಕೃಷ್ಣ ಜನ್ಮಾಷ್ಟಮಿಯ ದಿನ ತುಳಸಿ ಕಟ್ಟೆಯ ಬಳಿ ತುಪ್ಪದ ದೀಪ ಬೆಳಗಿಸಿ

Subscribe to Oneindia Kannada

ನಿಮ್ಮ ಮನೆಯಲ್ಲಿ ಆದಾಯ ಸತತವಾಗಿರಬೇಕು ಹಾಗೂ ಸಮೃದ್ಧಿ ಹೆಚ್ಚುತ್ತಿರಬೇಕು ಎಂಬ ಬಯಕೆ ನಿಮಗಿದ್ದರೆ ಈ ಕೃಷ್ಣ ಜನ್ಮಾಷ್ಟಮಿಯಂದು ಹೀಗೆ ಮಾಡಿ. ಈ ಜನ್ಮಾಷ್ಟಮಿಯಂದು (ಇದಕ್ಕೆ ಮೋಹರಾತ್ರಿ ಎಂಬ ಹೆಸರೂ ಇದೆ) ಕೃಷ್ಣನನ್ನು ಪೂಜಿಸಿ ಜೀವನದ ಕಷ್ಟಗಳನ್ನು ನಿವಾರಿಸುವಂತೆ ಬೇಡಿಕೊಳ್ಳಿ. ಅಗತ್ಯವಿರುವವರಿಗೆ ಆಹಾರ ದಾನ ಮಾಡಿ ಹಾಗೂ ತುಳಸಿಕಟ್ಟೆಯಲ್ಲಿ ಅಥವಾ ಕೆಳಗೆ ವಿವರಿಸುವ ಸ್ಥಳದಲ್ಲಿ ದೀಪವನ್ನು ಬೆಳಗಿಸಿ. ಬನ್ನಿ, ಹೆಚ್ಚಿನ ಮಾಹಿತಿಯನ್ನು ಪಡೆಯಲು ಈ ವೀಡಿಯೋ ನೋಡಿ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!