By : Oneindia Kannada Video Team
Published : September 28, 2017, 10:29

ದಸರಾ ಹಬ್ಬಕ್ಕೆ ಕೆಎಸ್ ಆರ್ ಟಿಸಿಯಿಂದ 1500 ಹೆಚ್ಚುವರಿ ಬಸ್

ದಸರಾ ಹಬ್ಬದ ಪ್ರಯುಕ್ತ ಸಾಲು-ಸಾಲು ರಜೆ ಹಿನ್ನಲೆಯಲ್ಲಿ ವಿವಿಧ ಜಿಲ್ಲೆಗಳು ಮತ್ತು ಹೊರ ರಾಜ್ಯಗಳಿಗೆ ತೆರಳುವ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್ಆರ್ ಟಿಸಿ ಹೆಚ್ಚುವರಿಯಾಗಿ 1500 ಬಸ್ಸುಗಳನ್ನು ಬಿಟ್ಟಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!