By: Oneindia Kannada Video Team
Published : July 26, 2017, 12:33

ಕರ್ನಾಟಕ ಕೇರಳ ಮಧ್ಯ 5 ಹೊಸ ಮಾರ್ಗಗಳಲ್ಲಿ ಬಸ್ ಸಂಚರಿಸಲು ಕೆ ಎಸ್ ಆರ್ ಟಿ ಸಿ ನಿರ್ಧಾರ

Subscribe to Oneindia Kannada

ಕರ್ನಾಟಕ ಹಾಗೂ ಪಕ್ಕದ ಕೇರಳ ರಾಜ್ಯಗಳ ನಡುವೆ ಬಸ್ ಸಂಚಾರಕ್ಕಾಗಿ ಒಪ್ಪಂದ ನಡೆದಿದೆ. ಈ ಒಪ್ಪಂದದಿಂದ ಎರಡೂ ರಾಜ್ಯಗಳ ಮಧ್ಯೆ ನೂತನ ಐದು ಮಾರ್ಗಗಳಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್ಟಿಸಿ) ಯ ಬಸ್ ಗಳು ಓಡಾಟ ನಡೆಸಲಿವೆ.

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!