By: Oneindia Kannada Video Team
Published : May 18, 2017, 06:01

ಜಾಧವ್ ಗಲ್ಲು ಶಿಕ್ಷೆಗೆ ಅಂತಾರಾಷ್ಟ್ರೀಯ ಕೋರ್ಟ್ ನಿಂದ ಪಾಕಿಸ್ತಾನಕ್ಕೆ ಮುಖಬಂಗ

Subscribe to Oneindia Kannada

ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿ ಕುಲಭೂಷಣ್ ಜಾಧವ್ ಅವರಿಗೆ ಪಾಕಿಸ್ತಾನ ಸೇನಾ ನ್ಯಾಯಾಲಯ ವಿಧಿಸಿದ್ದ ಗಲ್ಲು ಶಿಕ್ಷೆಗೆ ಅಂತಾರಾಷ್ಟ್ರೀಯ ನ್ಯಾಯಾಲಯ ತಡೆಯೊಡ್ಡಿದೆ. ಅಲ್ಲದೆ ಮುಂದಿನ ತನ್ನ ತೀರ್ಪು ಪ್ರಕಟವಾಗುವವರೆಗೆ ಕುಲಭೂಷಣ್ ಅವರನ್ನು ಎಚ್ಚರಿಕೆಯಿಂದ ನೋಡಿಕೊಳ್ಳಬೇಕು ಎಂದೂ ಪಾಕಿಸ್ತಾನಕ್ಕೆ ನ್ಯಾಯಾಲಯ ತಾಕೀತು ಮಾಡಿದೆ , ಈ ವಿಡಿಯೋ ನೋಡಿ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!