By: Oneindia Kannada Video Team
Published : March 09, 2017, 05:23

ಬಿ ಎಸ್ ಯಡಿಯೂರಪ್ಪ ಉಪಸ್ಥಿತಿಯಲ್ಲಿ ಕುಮಾರ್ ಬಂಗಾರಪ್ಪ ಇಂದು ಬಿಜೆಪಿಗೆ ಸೇರ್ಪಡೆ

Subscribe to Oneindia Kannada

ಹಿರಿಯ ಕಾಂಗ್ರೆಸ್ ಮುಖಂಡ ಕುಮಾರ್ ಬಂಗಾರಪ್ಪ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಉಪಸ್ಥಿತಿಯಲ್ಲಿ ಬಿಜೆಪಿ ಪಕ್ಷಕ್ಕೆ ಸೇರಿದ್ದಾರೆ. ಇನ್ನು ಯಡಿಯೂರಪ್ಪ ಅವರು ಕುಮಾರ್ ಬಂಗಾರಪ್ಪ ಅವರನ್ನ ಸಂತೋಷದಿಂದ ತಮ್ಮ ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!