By: Oneindia Kannada Video Team
Published : March 23, 2017, 05:21

ಬಿಜೆಪಿಗೆ ಅಧಿಕಾರಕ್ಕೆ ಬರುವ ಕನಸು ಕಾಣಬೇಡಿ ಎಂದ ಕುಮಾರಣ್ಣ

Subscribe to Oneindia Kannada

ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯವರು ಅಧಿಕಾರಕ್ಕೆ ಬರುವ ಕನಸು ಕಾಣಬಾರದೆಂದು ಎಚ್.ಡಿ.ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ ಮತ್ತು ಜೆಡಿಎಸ್ ಅಧಿಕಾರಕ್ಕೆ ಬರುವುದು ಖಚಿತವೆಂದು ತಿಳಿಸಿದ್ದಾರೆ .ಈ ವಿಡಿಯೋ ನೋಡಿ

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!