DK ಶಿವಕುಮಾರ್ ಮುಂದಿನ 5 ವರ್ಷವೂ CM ಆಗ್ಬಿಟ್ರೆ ವಿಧಾನಸೌಧ ಏನಾಗುತ್ತೆ ಅಂತಾ ಗಾಬರಿ ಆಗುತ್ತೆ ಎಂದ HDK
ಸರ್ಕಾರಿ ನಿವಾಸ ಮಾಡಿಕೊಳ್ಳಲು ಸಿಎಂ ಡಿ.ಕೆ. ಶಿವಕುಮಾರ್ ಕುಮಾರಕೃಪ ಅತಿಥಿ ಗೃಹದ ಪಾರಂಪರಿಕ ಕಟ್ಟಡ ಒಡೆಯುತ್ತಿರುವುದಕ್ಕೂ ಕುಮಾರಸ್ವಾಮಿ ಕಿಡಿಕಾರಿದರು. ಅದನ್ನು ಅವರು ಮನೆ ಮಾಡಿಕೊಳ್ಳದಿರಲಿ. ಇನ್ನೂ 8 ವರ್ಷ ನಾನೇ ಇರುತ್ತೇನೆ ಅಂತ ಹೇಳ್ತಾರಲ್ಲ. ಮುಂದಿನ ಐದು ವರ್ಷ ಇವರೇ ಮುಂದುವರಿದರೆ ವಿಧಾನಸೌಧಕ್ಕೆ ಏನು ಮಾಡ್ತಾರೋ ಎಂದು ಗಾಬರಿ ಆಗಿದೆ ನನಗೆ ಎಂದು ಲೇವಡಿ ಮಾಡಿದರು.
Video Published On: Saturday, Jun 13, 2026, 12:39 [IST]


Click it and Unblock the Notifications