By: Oneindia Kannada Video Team
Published : April 20, 2017, 02:56

ಲಕ್ಷ್ಮಿ ಹೆಬ್ಬಾಳ್ಕರ್ ಮೇಲೆ ವಾಮಾಚಾರ ಮಾಡಲಾಗಿದೆ ಎಂಬ ಆರೋಪ ಸುದ್ದಿಯಲ್ಲಿದೆ

Subscribe to Oneindia Kannada

ಉಪಚುನಾವಣೆಯ ಸಮಯದಲ್ಲಿ ಜನರಿಗೆ ದುಡ್ಡು ಹಂಚಿದ ಆರೋಪದಲ್ಲಿ ಸಿಕ್ಕಿಬಿದ್ದಿದ್ದ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳ್ಕರ್, ಇದೀಗ ಮತ್ತೊಮ್ಮೆ ಸುದ್ದಿಯಾಗಿದ್ದಾರೆ. ತಮ್ಮ ಮೇಲೆ ವಿರೋಧಿಗಳ್ಯಾರೋ ವಾಮಾಚಾರ ಮಾಡಿಸುತ್ತಿದ್ದಾರೆ ಎಂಬ ಅನುಮಾನ ಅವರಿಗೆ ಶುರುವಾಗಿದೆಯಂತೆ!


Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!