By: Oneindia Kannada Video Team
Published : April 06, 2017, 07:19

ಲಕ್ಷ್ಮಿ ಹೆಬ್ಬಾಳ್ಕರ್ ಹಣ ಹಂಚುತ್ತಿರೋ ಈ ವೀಡಿಯೊ ನೋಡಿ

Subscribe to Oneindia Kannada

ಗುಂಡ್ಲುಪೇಟೆ ಉಪಚುನಾವಣಾ ಪ್ರಚಾರದ ವೇಳೆ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳ್ಕರ್ ಹಣ ಹಂಚಿಕೆ ಮಾಡಿದ ವಿಡಿಯೋ ಈಗ ಎಲ್ಲೆಡೆ ಸುದ್ದಿಯಾಗುತ್ತಿದೆ. ಉಪಚುನಾವಣೆ ಪ್ರಚಾರದ ಸಮಯದಲ್ಲಿ ಚಾಮರಾಜನಗರ ಜಿಲ್ಲೆ, ಕಬ್ಬಳ್ಳಿ ಜಿಲ್ಲಾ ಪಂಚಾಯತ್ ಕೇಂದ್ರದ ಹೆಣ್ಣೂರು ಕೇರಿ ಗ್ರಾಮದಲ್ಲಿ ಕಾಂಗ್ರೆಸ್ ನ ಪ್ರಭಾವಿ ನಾಯಕಿಯರಲ್ಲೊಬ್ಬರಾದ ಲಕ್ಷ್ಮಿ ಹೆಬ್ಬಾಳ್ಕರ್ ಹಣ ಹಂಚುತ್ತಿರುವ ವೀಡಿಯೊವನ್ನು ಬಿಜೆಪಿ ಬಿಡುಗಡೆ ಮಾಡಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!