By: Oneindia Kannada Video Team
Published : July 31, 2017, 03:31

ಬಸವಣ್ಣ ಆತ್ಮಹತ್ಯೆಗೆ ಶರಣಾದ್ರು : ಹೆಬ್ಬಾಳ್ಕರ್ ವಿವಾದಾತ್ಮಕ ಹೇಳಿಕೆ

Subscribe to Oneindia Kannada

ಬೆಳಗಾವಿಯ ಸಂಕೇಶ್ವರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಬಸವಣ್ಣ ಆತ್ಮಹತ್ಯೆಗೆ ಶರಣದರು ಅಂತ ರಾಜ್ಯ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳಕರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸುಮ್ಮನಿರಲಾರದೆ ಇರುವೆ ಬಿಟ್ಟುಕೊಳ್ಳುವುದಂದ್ರೆ ಇದೇನಾ?

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!