By : Oneindia Kannada Video Team
Published : August 31, 2017, 12:11

ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿದರೆ ಮಹಾರಾಷ್ಟ್ರಕ್ಕೆ ಜೈ ಎನ್ನುವೆ ಎಂದ ಲಕ್ಷ್ಮಿ ಹೆಬ್ಬಾಳ್ಕರ್

''ಕರ್ನಾಟಕದ ಜಿಲ್ಲೆಯಾದ ಬೆಳಗಾವಿಯು ಮಹಾರಾಷ್ಟ್ರಕ್ಕೆ ಸೇರಿದರೆ ಮಹಾರಾಷ್ಟ್ರ ಧ್ವಜ ಹಿಡಿದು ಜಯಕಾರ ಹಾಕುತ್ತೇನೆ'' ಎಂದು ಹೇಳಿರುವ ಕರ್ನಾಟಕ ಕಾಂಗ್ರೆಸ್ ನ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ವಿವಾದದ ಕಿಡಿ ಹೊತ್ತಿಸಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!