By: Oneindia Kannada Video Team
Published : July 08, 2017, 04:41

ಶರತ್ ಶವಯಾತ್ರೆ ವೇಳೆ ಕಲ್ಲು ತೂರಾಟ: ಲಾಠಿ ಚಾರ್ಜ್

Subscribe to Oneindia Kannada

ಮೃತದೇಹವನ್ನು ಇಳಿಸಲು ಸಂಘಪರಿವಾರದ ಕಾರ್ಯಕರ್ತರು ಮುಂದಾಗಿದ್ದು, ಈ ಸಂದರ್ಭ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ನಡೆಸಲು ಮುಂದಾದಾಗ ಕಲ್ಲುತೂರಾಟ ನಡೆದಿದೆ, ಈ ವಿಡಿಯೋ ನೋಡಿ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!