• search
  • Live TV
By : Oneindia Video Kannada Team
Published : September 24, 2020, 11:40
Duration : 01:59

ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಕೊಡ್ಲಿ

ನಾಲ್ಕು ಬಾರಿ ಬೆಳಗಾವಿಯಿಂದ ಸಂಸದರಾಗಿದ್ದ ನನ್ನ ಆತ್ಮೀಯ ಸ್ನೇಹಿತರೂ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ಸುರೇಶ್ ಅಂಗಡಿಯವರ ನಿಧನದಿಂದ ನನ್ನ ಮನಸ್ಸಿಗೆ ತುಂಬಾ ‌ನೋವುಂಟಾಗಿದೆ. ಅವರ ಅಗಲಿಕೆ ನಮ್ಮ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ ಅವರ ಅಗಲಿಕೆಯ ನೊವನ್ನು ಭರಿಸುವ ಶಕ್ತಿ ಅವರ ಕುಟುಂಬಕ್ಕೆ ಭಗವಣತ ನೀಡಲಿ ಎಂದು ಪ್ರಾರ್ಥಿಸುವೆ
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!