• search
  • Live TV
By : Oneindia Video Kannada Team
Published : February 13, 2020, 04:00
Duration : 01:42

ಏಪ್ರಿಲ್ ನಲ್ಲಿ ನೋಡಿಕೊಳ್ತೀನಿ ಅಂದ್ರು ಕೆ ಎಲ್ ರಾಹುಲ್

ನ್ಯೂಜಿಲೆಂಡ್ ವಿರುದ್ಧದ ಅಂತಿಮ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಬ್ಯಾಟಿಂಗ್ ವೇಳೆ ಕೆ.ಎಲ್.ರಾಹುಲ್ ಹಾಗೂ ಜಿಮ್ಮಿ ನೀಶಮ್ ನಡುವೆ ಮಾತಿನ ಚಕಮಕಿ ಏರ್ಪಟ್ಟಿತ್ತು. ಪಂದ್ಯದ ಬಳಿಕ ಈ ಕುರಿತು ಟ್ವೀಟ್ ಮಾಡಿದ್ದ ಜೇಮ್ಸ್ ನೀಶಮ್, ರಾಹುಲ್ ಕಾಲೆಳೆಯಲು ಪ್ರಯತ್ನಿಸಿದ್ದರು. ಸದ್ಯ ಜೇಮ್ಸ್ ನೀಶಮ್ ಸವಾಲಿಗೆ ತಿರುಗೇಟು ನೀಡಿರುವ ರಾಹುಲ್ ಏಪ್ರಿಲ್‍ನಲ್ಲಿ ಇದನ್ನು ಸೆಟ್ಲ್ ಮಾಡಿಕೊಳ್ಳೋಣ ಎಂದು ಹೇಳಿದ್ದಾರೆ.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!