By : Oneindia Kannada Video Team
Published : February 02, 2017, 11:17

ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದಲ್ಲಿ ವಾಹನ ತಡೆದು ಅಡ್ಡಗಟ್ಟಿದ ಸಿಂಹ

ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಸೋಮವಾರ ಸಿಂಹವೊಂದು ಸಫಾರಿಗೆ ತೆರಳಿದ್ದ ಇನ್ನೋವಾ ವಾಹನವನ್ನು ತಡೆಯೊಡ್ಡಿ ತನ್ನ ತುಂಟಾಟವನ್ನು ಮೆರೆದಿದೆ. ಇನ್ನೋವಾ ಗಾಡಿಯ ಮೇಲೆ ಒಂದು ಸಿಂಹ ಎರಗಿ ಮತ್ತೊಂದು ವಾಹನದ ಮುಂದೆ ನಿಂತು ಸ್ವಲ್ಪಕಾಲ ಅಡ್ಡಗಟ್ಟಿತ್ತು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!