By : Oneindia Kannada Video Team
Published : May 25, 2017, 12:58

ಲಿಯೊನೆಲ್ ಮೆಸ್ಸಿಗೆ 21 ತಿಂಗಳುಗಳ ಕಾಲ ಜೈಲು ಶಿಕ್ಷೆ

ತೆರಿಗೆ ವಂಚನೆ ಆರೋಪ ಎದುರಿಸುತ್ತಿರುವ ಫುಟ್ಬಾಲ್ ತಾರೆ ಲಿಯೊನೆಲ್ ಮೆಸ್ಸಿ ಅವರಿಗೆ ಸ್ಥಳೀಯ ನ್ಯಾಯಾಲಯವೊಂದು ನೀಡಿದ್ದ 21 ತಿಂಗಳ ಜೈಲು ಶಿಕ್ಷೆ ಆದೇಶವನ್ನು ಸ್ಪಾನೀಷ್ ಸುಪ್ರೀಂಕೋರ್ಟ್ ಬುಧವಾರದಂದು ಎತ್ತಿ ಹಿಡಿದಿದೆ , ಈ ವಿಡಿಯೋ ನೋಡಿ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!