• search
  • Live TV
By : Oneindia Video Kannada Team
Published : September 26, 2018, 03:52
Duration : 01:55

Lok Sabha Elections 2019 : ಕರ್ನಾಟಕ ಬಿಜೆಪಿಯ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

2019ರ ಲೋಕಸಭೆ ಚುನಾವಣೆಗೆ ತಯಾರಿ ಆರಂಭಿಸಿರುವ ಕರ್ನಾಟಕ ಬಿಜೆಪಿ 24 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ. ಅಕ್ಟೋಬರ್‌ ತಿಂಗಳಿನಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯ ಪ್ರವಾಸ ಆರಂಭಿಸುವ ಸಾಧ್ಯತೆ ಇದೆ.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!