• search
  • Live TV
By : Oneindia Video Kannada Team
Published : January 01, 2019, 04:55
Duration : 01:47

Lok Sabha elections 2019: ಚುನಾವಣೆ 2019 ರಣ ತಂತ್ರ : ಬಿಜೆಪಿಯ ಮಿಷನ್ 123ರಲ್ಲಿ ಬದಲಾವಣೆ

ಲೋಕಸಭೆ ಚುನಾವಣೆ 2019ಗಾಗಿ ಭಾರತೀಯ ಜನತಾ ಪಕ್ಷ(ಬಿಜೆಪಿ) ಮತ್ತೊಮ್ಮೆ ತನ್ನ ಮಿಷನ್ 123 ಯೋಜನೆಯನ್ನು ಬದಲಾಯಿಸಿಕೊಂಡಿದೆ. ಹಿಂದಿ ಭಾಷಿಕ ರಾಜ್ಯಗಳಲ್ಲಿನ ಚುನಾವಣೆಯಲ್ಲಿನ ಸೋಲಿನಿಂದ ಕಂಗೆಟ್ಟಿರುವ ಬಿಜೆಪಿ ಹೈಕಮಾಂಡ್, ತನ್ನ ರಣತಂತ್ರದಲ್ಲಿ ಭಾರಿ ಬದಲಾವಣೆಯೊಂದಿಗೆ ಕಣಕ್ಕಿಳೀಯಲು ಯೋಜಿಸಿದೆ.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!