By: Oneindia Kannada Video Team
Published : May 23, 2017, 01:09

ಲಂಡನ್ ನ ಮ್ಯಾಂಚೆಸ್ಟರ್ ಅರೇನಾದಲ್ಲಿ ಬಾಂಬ್ ಸ್ಫೋಟ

Subscribe to Oneindia Kannada

ಕನಿಷ್ಠ ಹತ್ತೊಂಬತ್ತು ಮಂದಿ ಮೃತಪಟ್ಟು, ಐವತ್ತು ಮಂದಿಗೆ ಗಾಯವಾದ ಘಟನೆ ಇಂಗ್ಲೆಂಡ್ ನ ಮ್ಯಾಂಚೆಸ್ಟರ್ ಅರೇನಾದ ಸಂಗೀತ ಕಾರ್ಯಕ್ರಮದಲ್ಲಿ ಸಂಭವಿಸಿದೆ. ಆತ್ಮಹತ್ಯಾ ಬಾಂಬರ್ ನಿಂದ ಈ ಕೃತ್ಯ ನಡೆದಿರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಮ್ಯಾಂಚೆಸ್ಟರ್ ಪೊಲೀಸರು ಫೇಸ್ ಬುಕ್ ನಲ್ಲಿ ಹೇಳಿಕೆ ಬಿಡುಗಡೆ ಮಾಡಿದ್ದಾರೆ.


Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!