By: Oneindia Kannada Video Team
Published : April 03, 2017, 04:01

ದಕ್ಷಿಣ ಭಾರತದಲ್ಲಿ ಲಾರಿ ಮುಷ್ಕರ, ಕರ್ನಾಟಕದಲ್ಲಿ ದರಗಳು ಆಗಸಕ್ಕೆ

Subscribe to Oneindia Kannada

ವಿವಿಧ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ದಕ್ಷಿಣ ಭಾರತದ ರಾಜ್ಯಗಳ ಲಾರಿ ಮುಷ್ಕರಕ್ಕೆ ಕರೆ ನೀಡಿದ್ದು, ಸೋಮವಾರ (ಏಪ್ರಿಲ್ 4) ಐದನೇ ದಿನಕ್ಕೆ ಕಾಲಿರಿಸಿದೆ. ಥರ್ಡ್ ಪಾರ್ಟಿ ಇನ್ಷೂರೆನ್ಸ್ ಪ್ರೀಮಿಯಂ ಬೆಲೆ ಏರಿಕೆ ಮಾಡಿರುವುದನ್ನು ಕೂಡಲೇ ಹಿಂಪಡೆಯಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ.ದಿನ ಬಳಕೆ ಅಗತ್ಯ ವಸ್ತುಗಳ ಪೂರೈಕೆಯಲ್ಲಿ ದೊಡ್ಡ ಮಟ್ಟದ ವ್ಯತ್ಯಯ ಎಂದೇನೂ ಆಗದಿದ್ದರೂ ತರಕಾರಿ-ಹಣ್ಣುಗಳ ಬೆಲೆಯಲ್ಲಿ ಏರಿಕೆ ಮಾಡಲಾಗಿದೆ. ಇದು ಗ್ರಾಹಕರಿಗೆ ಹೊರೆಯಾಗಿದೆ.


Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!