By: Oneindia Kannada Video Team
Published : April 04, 2017, 05:53

ಲಾರಿ ಮುಷ್ಕರ, ನಾಳೆಯಿಂದ ಪೆಟ್ರೋಲ್ ಡೀಸೆಲ್ ಸರಬರಾಜು ವಾಹನಗಳು ಸ್ಥಗಿತ

Subscribe to Oneindia Kannada

ಏಪ್ರಿಲ್ 8ರಿಂದ ರಾಷ್ಟ್ರೀಯ ಹೆದ್ದಾರಿಯನ್ನ ತಡೆದು ಪ್ರತಿಭಟನೆ ನಡೆಸುವುದಾಗಿ ಬೆಂಗಳೂರಲ್ಲಿ ಸುದ್ದಿಗೋಷ್ಠಿ ನಡೆಸಿದ ಲಾರಿ ಮಾಲೀಕರು ಘೋಷಿಸಿದ್ದಾರೆ. ಹಾಗೆ ನಾಳೆಯಿಂದ ಪೆಟ್ರೋಲ್, ಡೀಸೆಲ್ ಸರಬರಾಜು ವಾಹನಗಳ ಸಂಚಾರ ಸ್ಥಗಿತಗೊಳಿಸುವುದಾಗಿ ಲಾರಿ ಮಾಲೀಕರು ಘೊಷಿಸಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!