By: Oneindia Kannada Video Team
Published : March 11, 2017, 12:50

ಯುಪಿ ಉತ್ತರಾಖಂಡ್ ನಲ್ಲಿ ಅರಳಿದ ಕಮಲ, ಪಂಜಾಬ್ ನಲ್ಲಿ ಕೈ ಕಮಾಲ್

Subscribe to Oneindia Kannada

ಉತ್ತರಪ್ರದೇಶದಲ್ಲಿ ಮತ್ತೆ ಪ್ರಧಾನಮಂತ್ರಿ ನರೇಂದ್ರಮೋದಿ ಹವಾ ಶುರುವಾಗೋದರಲ್ಲಿದೆ. ಲೋಕಸಭಾ ಚುನಾವಣೆಯಲ್ಲಿ ಗುಡಿಸಿ ಗುಂಡಾಂತರ ಮಾಡಿದ್ದ ಬಿಜೆಪಿ, ವಿಧಾನಸಭಾ ಚುನಾವಣೆಯಲ್ಲೂ ಅಧಿಕಾರದ ಗದ್ದುಗೆ ಏರುವ ಎಲ್ಲ ಸಾಧ್ಯತೆಗಳು ಕಾಣಿಸುತ್ತ ಇದೆ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!