By: Oneindia Kannada Video Team
Published : March 06, 2017, 06:59

ಸಿಲಿಂಡರ್ ಬೆಲೆ ಏರಿಕೆ: ಮೋದಿ ಮೋಸಗಾರ ಎಂದ ಲಕ್ಷ್ಮಿ ಹೆಬ್ಬಾಳ್ಕರ್

Subscribe to Oneindia Kannada

ಪ್ರಧಾನಿ ನರೇಂದ್ರ ಮೋದಿ ಅಡುಗೆ ಸಿಲಿಂಡರ್ ಬೆಲೆ ಏರಿಕೆ ಮಾಡಿ ದೇಶದ ಜನಕ್ಕೆ ಮೋಸ ಮಾಡಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳ್ಕರ್ ಆರೋಪ ಮಾಡಿದ್ದಾರೆ


Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!