ಭಾರತದ ಅತೀದೊಡ್ಡ ರಾಜಕೀಯ ಸಮೀಕ್ಷೆ. ನೀವು ಭಾಗವಹಿಸಿದ್ದೀರಾ?
  • search
By : Oneindia Video Kannada Team
Published : July 25, 2018, 07:46
Duration : 06:44

ಜುಲೈ 27 ಮಕರ ರಾಶಿಯಲ್ಲಿ ಕೇತುಗ್ರಸ್ತ ಚಂದ್ರಗ್ರಹಣ : ಗ್ರಹಣ ಸ್ಪರ್ಶ ಯಾವಾಗ?

ಈ ವರ್ಷದ ಎರಡನೇ ಚಂದ್ರಗ್ರಹಣವನ್ನು ನೋಡಲು ಜಗತ್ತಿನೆಲ್ಲೆಡೆ ಜನರು ಉತ್ಸುಕರಾಗಿದ್ದಾರೆ. ಈ ಶತಮಾನದ ಸುದೀರ್ಘ ಚಂದ್ರಗ್ರಹಣ ಎಂಬ ಕಾರಣಕ್ಕೆ ಈ ಗ್ರಹಣದ ಬಗ್ಗೆ ಕುತೂಹಲ ಹೆಚ್ಚಿದೆ. ಶತಮಾನದ ಕೌತುಕವನ್ನು ನೋಡಲು ವಿಶ್ವದಾದ್ಯಂತ ಜನರು ಕೌತುಕದಿಂದ ಕಾಯುತ್ತಿದ್ದಾರೆ. ಜುಲೈ 27 ರಂದು ಸಂಭವಿಸುವ ಚಂದ್ರಗ್ರಹಣ 21 ನೇ ಶತಮಾನದ ಸುದೀರ್ಘ ಚಂದ್ರಗ್ರಹಣವಾಗಿದ್ದು, ಸುಮಾರು ಮೂರು ಮುಕ್ಕಾಲು ತಾಸು ಚಂದ್ರ ಗ್ರಹಣಗ್ರಸ್ತವಾಗಲಿದ್ದಾನೆ. ಗ್ರಹಣ ಸ್ಪರ್ಶ ಯಾವಾಗ? ಎಂದು ತಿಳಿಸಿಕೊಡಲಿದ್ದಾರೆ ಜ್ಯೋತಿಷಿ ಪಂಡಿತ್ ವಿಠ್ಠಲ್ ಭಟ್

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more