By: Oneindia Kannada Video Team
Published : July 22, 2017, 12:02

ಬಿ ಎಸ್ ಯಡಿಯೂರಪ್ಪನವರನ್ನ ಕಚಡಾ ಮುಖ್ಯಮಂತ್ರಿ ಎಂದ ಮಧು ಬಂಗಾರಪ್ಪ

Subscribe to Oneindia Kannada

ನವಲಗುಂದ (ಧಾರವಾಡ), ಜುಲೈ 21: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕಚಡಾ ಮುಖ್ಯಮಂತ್ರಿ ಎಂದು ಜೆಡಿಎಸ್ ನಾಯಕ ಮಧು ಬಂಗಾರಪ್ಪ ಕಿಡಿಕಾರಿದ್ದಾರೆ. ಶುಕ್ರವಾರ ಇಲ್ಲಿ ಆಯೋಜಿಸಲಾಗಿದ್ದ ಜೆಡಿಎಸ್ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಅವರು, ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದರು. ಯಡಿಯೂರಪ್ಪ ಅವರು ಕಚಡಾ ಮುಖ್ಯಮಂತ್ರಿ. ಸಿಎಂ ಆಗಿದ್ದಾಗ ಅವರು ಎಂದಿಗೂ ರೈತರ ಪರವಾಗಿ ಕಾರ್ಯ ಮಾಡಲಿಲ್ಲ ಎಂದು ಟೀಕಿಸಿದರು.

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!