By : Oneindia Kannada Video Team
Published : February 13, 2018, 06:34

ಮಹಾ ಶಿವರಾತ್ರಿಯಂದು ಕರ್ನಾಟಕ ಚುನಾವಣೆ ಬಗ್ಗೆ ನಾಗಾಸಾಧುಗಳ ಭವಿಷ್ಯ

ಒಂದು ಕಡೆ ಮಾಧ್ಯಮಗಳು ಮತ್ತಿತರ ಸಂಸ್ಥೆಗಳ ಸಮೀಕ್ಷೆ, ಮತ್ತೊಂದು ಕಡೆಯಿಂದ ನಾಗಾ ಸಾಧುಗಳ ಭವಿಷ್ಯ ರಾಜ್ಯ ವಿಧಾನಸಭಾ ಚುನಾವಣೆ ಬಗ್ಗೆ ಕುತೂಹಲ ಹೆಚ್ಚಾಗುವಂತೆ ಮಾಡುತ್ತಿದೆ. ಇದೀಗ ಚುನಾವಣೆ ಭವಿಷ್ಯಕ್ಕೆ ಮಂಗಳವಾರ ಮತ್ತೊಂದು ಸೇರ್ಪಡೆಯಾಗಿದೆ.ಹೌದು, ಶಿವರಾತ್ರಿಯ ಪವಿತ್ರ ದಿನವಾದ ಮಂಗಳವಾರ ಇಲ್ಲಿನ ಹಿರೇಮಠಕ್ಕೆ ಭೇಟಿ ನೀಡಿದ ನಾಗಾ ಸಾಧುಗಳು ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಬಳಿ, ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಕೇಸರಿ ಪಕ್ಷ ಹೇಗೆ ಅದ್ಭುತವಾದ ಜಯ ಸಾಧಿಸಿತೋ ಅದೇ ರೀತಿ ಕರ್ನಾಟಕದಲ್ಲೂ ಸಾಧನೆ ಮಾಡುವುದು ನಿಶ್ಚಿತ ಎಂದು ಹೇಳಿದ್ದಾರಂತೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!