• search
By : Oneindia Kannada Video Team
Published : February 13, 2018, 07:58

ಮಹಾಶಿವರಾತ್ರಿಯಂದು ಈ ಎರಡು ರಾಶಿಗಳಿಗೆ ಧನಲಾಭ

There are many stories related to Maha Shivratri that people believe and celebrate. This depends mainly of the regions. Not only the story behind Maha Shivratri, but also the way how people celebrate the festival will also differ depending on the regions. On this auspicious day, these two zodiac signs people are very lucky.


ಹಿಂದೂ ಧರ್ಮದಲ್ಲಿ ಶಿವರಾತ್ರಿಗೆ ಅದರದ್ದೇ ಆದ ಮಹತ್ವವಿದೆ. ಶಿವನು ಪಾರ್ವತಿ ದೇವಿಯನ್ನು ವಿವಾಹವಾದ ದಿನವಾಗಿ ಶಿವರಾತ್ರಿಯಂದು ಪರಿಗಣಿಸಲಾಗುತ್ತದೆ. ಕೈಲಾಸನಾಥನು ಈ ದಿನದಂದು ಭೂಮಿಗೆ ಆಗಮಿಸಿ ಸಕಲ ಇಷ್ಟಾರ್ಥಗಳನ್ನು ಪೂರೈಸುತ್ತಾನೆಂಬ ನಂಬಿಕೆ ಹಿಂದೂ ಭಕ್ತರಲ್ಲಿದೆ. ಶಿವರಾತ್ರಿಗೆ ಹೆಚ್ಚು ಪಾವಿತ್ರ್ಯತೆ ಪ್ರಾಮುಖ್ಯತೆ ಇರುವುದು ಅಂದು ಆಚರಿಸುವ ಉಪವಾಸದಲ್ಲಿ. ಇನ್ನು ಈ ಮಹಾಶಿವರಾತ್ರಿಯಂದು ಈ ಎರಡು ರಾಶಿಗಳವರಿಗೆ ಧನಪ್ರಾಪ್ತಿ ಖಚಿತ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more